ಏ. 1 ರಿಂದ 45  ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ

Advt_Headding_Middle
Advt_Headding_Middle

ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ಭೀತಿ ಇದ್ದು, ಏಪ್ರಿಲ್ 1 ರಿಂದ ಲಸಿಕೆ ಅಭಿಯಾನದ ಎರಡನೇ ಹಂತದ ಪ್ರಾರಂಭಗೊಳಿಸಿದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಈಗ 6೦ ವರ್ಷ ದಾಟಿದವರು ಹಾಗೂ 45- 6೦ ವರ್ಷದೊಳಗಿನ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.