ಮಾ. 26 ರಂದು ನಿಂತಿಕಲ್ಲು ಐಟಿಐನಲ್ಲಿ ಕ್ಯಾಂಪಸ್ ಸಂದರ್ಶನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle


ಟಿವಿಎಸ್ ಮೋಟಾರ್ ಕಂಪನಿ ಲಿಮಿಟೆಡ್ ಮೈಸೂರು ಇದರ ವತಿಯಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷ ನಗರ ನಿಂತಿಕಲ್ಲು, ಇಲ್ಲಿ ಮಾ. 26 ರಂದು ಕ್ಯಾಂಪಸ್ ಸಂದರ್ಶನ ನಡೆಯಲಿದೆ.
ಈ ಸಂದರ್ಶನದಲ್ಲಿ ಐಟಿಐ ವ್ಯಾಸಂಗ ಮಾಡಿದ, ಮೆಕ್ಯಾನಿಕಲ್ ಫಿಟ್ಟರ್, ಮೆಕ್ಯಾನಿ ಮೋಟಾರ್ ವೆಹಿಕಲ್, ವೆಲ್ಡರ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಡೀಸೆಲ್ ಮೆಕ್ಯಾನಿಕ್ ಇದರಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಸಂದರ್ಶನಲ್ಲಿ ಭಾಗವಹಿಸುವವರು, ಬಯೋಡೇಟಾ, ಎಸೆಸೆಲ್ಸಿ ಅಂಕಪಟ್ಟಿ ಮತ್ತು ಅದರ ಜೆರಾಕ್ಸ್ ಪ್ರತಿ, ಎರಡು ಪಾಸ್ ಪೋರ್ಟ್ ಸೈಜ್ ಫೋಟೋಸ್, ಐಟಿಐ ಯಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರದೊಂದಿಗೆ ಭಾಗವಹಿಸಬೇಕಿದ್ದು, ಹೆಚ್ಚಿನ ವಿವರಗಳಿಗೆ : 9686914771, 9449208091 ನಂಬರನ್ನು ಸಂಪರ್ಕಿಸಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.