ಚೊಕ್ಕಾಡಿ : ಸ್ವಚ್ಚತಾ ಜಾಗೃತಿ ಆಂದೋಲನ ಮತ್ತು ಶ್ರಮದಾನ

Advt_Headding_Middle
Advt_Headding_Middle

 

ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಚೊಕ್ಕಾಡಿ ಗರುಡ ಯುವಕ ಮಂಡಲ, ಸುಳ್ಯ ಯುವಜನ ಸಂಯುಕ್ತ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ಯವರ 150ನೇ ಜನ್ಮದಿನಾಚರಣೆ ಅಂಗವಾಗಿ ಸ್ವಚ್ಛತಾ ಜಾಗೃತಿ ಆಂದೋಲನ ಮತ್ತು ಶ್ರಮದಾನ ಕಾರ್ಯಕ್ರಮವು ಚೊಕ್ಕಾಡಿಯಲ್ಲಿ ಮಾರ್ಚ್ 22ರಂದು ನಡೆಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಸದಸ್ಯರು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.