Breaking News

ಅಮರಮುಡ್ನೂರು : ವಿಶ್ವ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕುಕ್ಕುಜಡ್ಕ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಮರಮುಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾರ್ಚ್ 22 ರಂದು ಆಚರಿಸಲಾಯಿತು.
ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಮಧುಮತಿ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದು, ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ , ಉಪಾಧ್ಯಕ್ಷೆ ಹಾಗೂ ಮಹಿಳಾ ಸದಸ್ಯರು, ಆರೋಗ್ಯ ಇಲಾಖೆಯವರು, ಎಪಿಎಂಸಿ ಸದಸ್ಯೆ ಸುಕನ್ಯಾ ಭಟ್ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ನ ಮಹಿಳಾ ಜನಪ್ರತಿನಿಧಿಗಳನ್ನು ಹೂಗುಚ್ಚ ನೀಡಿ ಅಭಿನಂದಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಊರ ಮಹಿಳೆಯರು ಇದ್ದರು. ಮಹಿಳಾ ಮಂಡಲದ ಪದಾಧಿಕಾರಿಗಳಾದ ಸರೋಜಾ, ಮೋಹಿನಿ, ಶೋಭಾ ಭಟ್’ ಗ್ರಾಮ ಪಂಚಾಯತ್ ನ ಪಿಡಿಒ ಆಕಾಶ್, ಕಾರ್ಯದರ್ಶಿ ದಯಾನಂದ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.