ಜಯನಗರ : ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಕೊರಂಬಡ್ಕದಲ್ಲಿ ಕಾಲಾವಧಿ ನೇಮೋತ್ಸವ ಪ್ರಯುಕ್ತ ಗೊನೆಮುಹೂರ್ತ

Advt_Headding_Middle
Advt_Headding_Middle

 

ಜಯನಗರ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಕೊರಂಬಡ್ಕದಲ್ಲಿ ಶ್ರೀ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಕಾಲಾವಧಿ ನೇಮೋತ್ಸವವು ಎ.3 ಮತ್ತು 4 ರಂದು ನಡೆಯಲಿದ್ದು, ಆ ಪ್ರಯುಕ್ತ ಗೊನೆಮುಹೂರ್ತವು ಇಂದು ಬೆಳಿಗ್ಗೆ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.