ಎ. 5 : ಬೆಳ್ಳಾರೆಯಲ್ಲಿ ಮದನಿಯಂ ಸ್ವಲಾತ್ ಮಜ್ಲೀಸ್

Advt_Headding_Middle
Advt_Headding_Middle

 

 ಅಂತರ್ಜಾಲದಲ್ಲಿ ಲಕ್ಷಾಂತರ ವಿಶ್ವಾಸಿಗಳ ಮನಗೆದ್ದ ಮದನೀಯಂ ಸ್ವಲಾತ್ ಮಜ್ಲೀಸ್ ಎ. 5 ರಂದು ಬೆಳ್ಳಾರೆಯ ತೆರೆದ ವೇದಿಕೆಯಲ್ಲಿ ನಡೆಯಲಿದೆ.

ಲತ್ತೀಪ್ ಸಖಾಫಿ ಕಾಂತಪುರಂ ನೇತ್ರತ್ವದಲ್ಲಿ ನಡೆಯುವ ಈ ಬ್ರಹತ್ ಸ್ವಲಾತ್ ಮಜ್ಲೀಸ್ ಕಾರ್ಯಕ್ರಮಕ್ಕೆ ಸಾವಿರಾರು ವಿಶ್ವಾಸಿಗಳು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಚಯರ್ಮೇನ್ ಮಹಮೂದ್ ಬಿ.ಎ. ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.