ರೆಂಜಾಳದ ಬಿಎಸ್ಎನ್ಎಲ್ ಟವರ್ ಕಾರ್ಯಾರಂಭಿಸುವಂತೆ ಪಂಚಾಯತ್ ಸದಸ್ಯ ಚಿತ್ತರಂಜನ್ ಕೋಡಿಯವರಿಂದ ಸಂಸದರಿಗೆ ಮನವಿ

Advt_Headding_Middle
Advt_Headding_Middle

 

ಮರ್ಕಂಜ ಗ್ರಾಮದ ರೆಂಜಾಳದಲ್ಲಿ ಬಿಎಸ್ ಎನ್ ಎಲ್ ಟವರ್ ನಿರ್ಮಾಣ ಗೊಂಡು ಹಲವು ಸಮಯಗಳೇ ಕಳೆದರೂ ಇನ್ನೂ ಕಾರ್ಯಾರಂಭಿಸಿರುವುದಿಲ್ಲ. ಹೀಗಾಗಿ ಈ ಭಾಗದ ನೆಟ್ ವಕ್೯ ಸಮಸ್ಯೆ ಹಾಗೆಯೇ ಉಳಿದಿದೆ. ಈ ಬಗ್ಗೆ ಮರ್ಕಂಜ ಗ್ರಾಮ ಪಂಚಾಯತ್ ಸದಸ್ಯ ಚಿತ್ತರಂಜನ್ ಕೋಡಿ ಯವರು ಇಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ರವರನ್ನು ಭೇಟಿ ಮಾಡಿ ರೆಂಜಾಳ BSNL ಟವರ್ ನ್ನು ಶೀಘ್ರವಾಗಿ ಕಾರ್ಯರಾಂಭಿಸುವಂತೆ ಮನವಿ ಮಾಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.