Breaking News

ಎಡಮಂಗಲ : ಮನೆ ಧ್ವಂಸ ಮಾಡಿದ ಜಾಗದಲ್ಲಿ ಮತ್ತೆ ಮನೆ ನಿರ್ಮಾಣ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮನೆ ನಿರ್ಮಾಣ

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಜೆತಡ್ಕ ಬಾಲಕಿ ಎಂಬ ದಲಿತ ಮಹಿಳೆಯ ಮನೆಯನ್ನು ರವಿ ಶೆಟ್ಟಿ ಎಂಬವರು ಧ್ವಂಸ ಮಾಡಿದ್ದು ಬಾಲಕಿ ಮತ್ತು ಅವರ ಕುಟುಂಬಕ್ಕೆ ವಾಸ ಮಾಡಲು ಮನೆ ಇಲ್ಲದ ಕಾರಣ ಮಾ.28 ರಂದು ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಧ್ವಂಸ ಮಾಡಿರುವ ಜಾಗದಲ್ಲಿಯೇ ಬಾಲಕಿ ಎಂಬವರಿಗೆ ಮನೆ ನಿರ್ಮಾಣ ಮಾಡಿಕೊಟ್ಟ ಘಟನೆ ನಡೆದಿದೆ.
ಮನೆ ನಿರ್ಮಾಣ ಮಾಡಲು ಸಹಕರಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಎಂಬವರಿಗೆ ಬಾಲಕಿ ಮತ್ತು ಅವರ ಕುಟುಂಬದವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಸಂಚಾಲಕರಾದ ಪರಮೇಶ್ವರ ಕೆಮ್ಮಿಂಜೆ ಸುಳ್ಯ ತಾಲೂಕು ಉಪಾಧ್ಯಕ್ಷರಾದ ಮಂಜು ಶಾಂತಿಮೂಲೆ ಜಬಲೆ ಘಟಕದ ಕಾರ್ಯದರ್ಶಿ ಸುನಿಲ್ ಹಾಗೂ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.