ಪೆರುವಾಜೆ ಗ್ರಾಮದ ಮುರ್ಕೆತ್ತಿ ಅಂಗನವಾಡಿ ಯಲ್ಲಿ ಸಂಜೀವಿನಿ ಯೋಜನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ ವಹಿಸಿದ್ದರು.ಸಮುದಾಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಯಮುನಾ ಬಳ್ಪ ಮಾಹಿತಿ ನೀಡಿದರು.
ಮೋಹನಾಂಗಿ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.