Breaking News

ಜತ್ತಪ್ಪ ಗೌಡ ಉಳಿಯ ನಿಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಗುತ್ತಿಗಾರು ಗ್ರಾಮದ ಜತ್ತಪ್ಪ ಗೌಡ ಮಾ.30 ರಂದು ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ಎದೆ ನೋವು ಕಾಣಿಸಿಕೊಂಡ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.

ಅಲ್ಲಿ ಅವರು ಮಾ.29 ರ ರಾತ್ರಿ ನಿಧನ ಹೊಂದಿದರು. ಹೃದಯಾಘಾತದಿಂದ ನಿಧನರಾದರು ಎನ್ನಲಾಗಿದೆ. ಮೃತರು ಪತ್ನಿ ರುಕ್ಮಿಣಿ, ಪುತ್ರ ಗುರುದೀಪ್, ಪುತ್ರಿಯರಾದ ಶ್ರೀಮತಿ ದಿವ್ಯ ದಿನೇಶ್ ಪುಂಡಿಮನೆ ಪಂಜ, ಕು. ಸ್ವಾತಿ ಹಾಗೂ ಸಹೋದರಿಯರು, ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.