ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ತಾರಕೇಶ್ವರಿ ಯು.ಎಸ್ ಅಧಿಕಾರ ಸ್ವೀಕಾರ Posted by suddi channel Date: March 31, 2021 in: ಪ್ರಚಲಿತ, ವಿಶೇಷ ಸುದ್ದಿ Leave a comment 408 Views ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ। ತಾರಕೇಶ್ವರಿ ಯು.ಎಸ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ನಿವೃತ್ತಿಗೊಂಡ ಪ್ರಾಂಶುಪಾಲ ಪ್ರೋ. ಉದಯಕುಮಾರ್ ಅವರು ನಿಯಮದಂತೆ ಕಡತಕ್ಕೆ ಸಹಿ ಹಾಕಿಸಿ ತಮ್ಮ ಅಧಿಕಾರ ಹಸ್ತಾಂತರಿಸಿದರು.