Breaking News

ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪೆನಿಗೆ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಕ೦ಪ್ಯೂಟರ್ ಸೈನ್ಸ್ ಇ೦ಜಿನಿಯರಿ೦ಗ್ ವಿಭಾಗದ ವಿದ್ಯಾರ್ಥಿಯಾದ ಸಾಗರ್ ಗೋಪಾಲ್ ನಾಯ್ಕ್ ಇವರು Chegg Ind. Pvt. Ltd., ಕ೦ಪನಿಗೆ ಆಯ್ಕೆಯಾಗಿರುತ್ತಾರೆ.

 


ಡಾ. ರೇಣುಕಾಪ್ರಸಾದ್ ಕೆ.ವಿ., ಪ್ರಧಾನ ಕಾರ್ಯದರ್ಶಿಗಳು ಎ.ಒ.ಎಲ್.ಇ (ರಿ), ಡಾ. ಎನ್.ಎ. ಜ್ಞಾನೇಶ್ ಪ್ರಾ೦ಶುಪಾಲರು ಮತ್ತು ಕ೦ಪ್ಯೂಟರ್ ಸೈನ್ಸ್ ಇ೦ಜಿನಿಯರಿ೦ಗ್ ವಿಭಾಗದ ಮುಖ್ಯಸ್ಥರು ಡಾ. ಉಜ್ವಲ್ ಯು. ಜೆ ಆಯ್ಕೆಯಾದ ವಿದ್ಯಾರ್ಥಿಯನ್ನು ಅಭಿನ೦ದಿಸಿದ್ದಾರೆ.

 

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.