Breaking News

ಕಾವೂರು : ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಕಾವೂರು ಶ್ರೀ ಮಹಾವಿಷ್ಣು ದೇವ ವಗೈರೆ ಪಂಚಸ್ಥಾಪನೆಗಳಲ್ಲಿ ಒಂದಾದ ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ನಡೆಯುವ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ ಇಂದು ನಡೆಯಿತು. ಈ ಸಂದರ್ಭ ವ್ಯವಸ್ಥಪನಾ ಸಮಿತಿ ಸದಸ್ಯರುಗಳು, ದೇವಳದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.