Breaking News

ಸಂಪಾಜೆ ಗ್ರಾಮ ಪಂಚಾಯತ್‌ನಲ್ಲಿ ‘ದುಡಿಯೋಣ ಬಾ’ ಕಾರ್ಯಕ್ರಮಕ್ಕೆ ಚಾಲನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಸಂಪಾಜೆ ಗ್ರಾಮ ಪಂಚಾಯತ್‌ನ ಮಾಸಿಕ ಸಭೆಯು ಎ. 1 ರಂದು ನಡೆಯಿತು. ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಭರತ್‌ರವರು ಅಧ್ಯಕ್ಷತೆ ವಹಿಸಿದ್ದರು.


ಈ ಸಂದರ್ಭದಲ್ಲಿ ‘ದುಡಿಯೋಣ ಬಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ರೋಜ್‌ಗಾರ್ ದಿವಸ್ ಕಾರ್ಯಕ್ರಮವನ್ನು ಆಚರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.