ಕಾಯರ್ತೋಡಿಯಲ್ಲಿರುವ ಶ್ರೀ ವರದಾಯಿನಿ ವ್ಯಾಘ್ರಚಾಮುಂಡೇಶ್ವರಿ ದೇವಸ್ಥಾನದಲ್ಲಿ ಎ. 11, 12ರಂದು ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಶ್ರಮದಾನ ಕಾರ್ಯಕ್ರಮ ಇಂದು ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಡಿ.ಎಸ್.ಶೇಷಪ್ಪ, ಮೊಕ್ತೇಸರರಾದ ಡಿ.ಎಸ್.ಕುಶಾಲಪ್ಪ, ಡಿ.ಎಸ್.ಗಿರೀಶ್, ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.