ಎ. 8 : ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ದೇಶಾದ್ಯಂತ ಕೊರೊನಾ ವೈರಸ್ ನ 2ನೇ ಅಲೆ ಪ್ರಾರಂಭವಾಗಿದ್ದು ಜಿಲ್ಲೆಯಲ್ಲೂ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ಈ ವೈರಾಣುವಿನ ವಿರುದ್ದ ಹೋರಾಡಲು ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಎ. 8 ರಂದು ಗುರುವಾರ ಬೆಳಿಗ್ಗೆ ಗಂಟೆ 10 ರಿಂದ ಸಂಜೆ 4 ಗಂಟೆಯವರೆಗೆ ಪೆರುವಾಜೆ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊರೊನಾ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಲಸಿಕೆ ಪಡೆಯಲು ಬರುವಾಗ ಕಡ್ಡಾಯವಾಗಿ ಆಧಾರ್ ಪ್ರತಿ, ಮತ್ತು ಮೊಬೈಲ್ ನ್ನು ತರುವಂತೆ ಸೂಚಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.