Breaking News

ಬೆಳ್ಳಾರೆ : ರೋಟರಿ ವತಿಯಿಂದ ನಿವೃತ್ತ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆಯವರಿಗೆ ಸನ್ಮಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಟೌನ್ ರೋಟರಿ ಕ್ಲಬ್ ವತಿಯಿಂದ ನಿವೃತ್ತ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆಯವರಿಗೆ ಸನ್ಮಾನ ಕಾರ್ಯಕ್ರಮವು ಎ.೧ ರಂದು ಬೆಳ್ಳಾರೆಯ ದೇವಿ ಹೈಟ್ಸ್‌ನಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ ರಾಜ್ಯಪಾಲ ರೋ.ರಂಗನಾಥ್ ಭಟ್, ಜಿಲ್ಲಾ ಉಪರಾಜ್ಯಪಾಲ ಸಚ್ಚಿದಾನಂದ, ಝೋನಲ್ ಲೆಪ್ಟಿನಂಟ್ ವೆಂಕಟೇಶ್, ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಮೋನಪ್ಪ ತಂಬಿನಮಕ್ಕಿ, ಕಾರ್ಯದರ್ಶಿ ಸಾಯಿಪ್ರಸಾದ್ ರೈ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.