Breaking News

ಅರಂತೋಡು : ಬಿಜೆಪಿ ಸ್ಥಾಪನಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಬಿಜೆಪಿ ಸ್ಥಾಪನಾ ದಿನವನ್ನು ಅರಂತೋಡು ರಮೇಶ್ ಉಳುವಾರುರವರ ಮನೆಯಲ್ಲಿ ಪಾರ್ಟಿಯ ಧ್ವಜವನ್ನು ಹಾರಿಸಿ ಆಚರಿಸಲಾಯಿತು.
ಸಭೆಯಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್, ಶಕ್ತಿ ಕೇಂದ್ರದ ಪ್ರಮುಖ್ ಕೇಶವ ಬಂಗ್ಲೆಗುಡ್ಡೆ , ಎಸ್‌ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಜಯ್, ಮಂಡಲ ಸಮಿತಿ ಸದಸ್ಯರು ಭಾರತಿ ನಾಗೇಶ್ ಕಲ್ಲುಗುಂಡಿ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.