Breaking News

ಎ.18 : ಬೆಳ್ಳಾರೆಯಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಆಮಂತ್ರಣ ಪತ್ರಿಕೆ ಬಿಡುಗಡೆ

ವಿಶ್ವ ಹಿಂದು ಪರಿಷದ್ ಬಜರಂಗದಳ, ಹಿಂದು ಜಾಗೃತ ಸಮಾವೇಶ ಸಮಿತಿ ಬೆಳ್ಳಾರೆ ವಲಯ ಇವರ ಸಹಯೋಗದೊಂದಿಗೆ ಶ್ರೀ ರಾಮೋತ್ಸವ ಕಾರ್ಯಕ್ರಮವು ಎ.18 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆಯು ಎ.7 ರಂದು ಅಜಪಿಲ ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದಲ್ಲಿ ಪೂಜೆ ನಡೆಸಿದ ಬಳಿಕ ಆಮಂತ್ರಣ ಪತ್ರ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ಹಿಂದು ಜಾಗೃತ ಸಮಾವೇಶ ಸಮಿತಿ ಬೆಳ್ಳಾರೆ ವಲಯದ ಗೌರವಾಧ್ಯಕ್ಷ ರಾಜೇಶ್ ಮಣಿಕ್ಕರ, ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು, ಪ್ರಧಾನ ಸಂಚಾಲಕ ಪದ್ಮನಾಭ ಶೆಟ್ಟಿ ಪೆರುವಾಜೆ,ಅಧ್ಯಕ್ಷ ಪ್ರಸಾದ್ ಬೆಳ್ಳಾರೆ, ಸಂಯೋಜಕ ಸಚಿನ್ ಪೂವಾಜೆ, ವಿಶ್ವ ಹಿಂದು ಪರಿಷದ್ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಲತೇಶ್ ಗುಂಡ್ಯರವರು ಕಾರ್ಯಕ್ರಮದ ವಿವರ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.