ಹಲ್ಲೆ ಪ್ರಕರಣ : ಆರೋಪಿಗಳಿಗೆ ಜಾಮೀನು

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಪೋಲೀಸ್ ಠಾಣೆಯ ಸವಣೂರಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸುಳ್ಯ‌ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.

 

ಸವಣೂರು ಪೇಟೆಯಲ್ಲಿ ಇತ್ತೀಚೆಗೆ ಗಂಗಾಧರ್ ಇದಿಮಾಡಿ ಹಾಗೂ ಇತರರು ಮತ್ತು ಮೇಘನಾಥ, ರಾಮನಾಥ, ದೇವಿಪ್ರಸಾದ್ ರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಚಕಮಕಿ ನಡೆದು ಬಿಯರ್ ಬಾಟಲ್ ನಿಂದ ಹಲ್ಲೆ ನಡೆದು ಎರಡೂ ತಂಡದವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಘಟನೆಯಲ್ಲಿ ಭಾಗಿಯಾದರೆನ್ನಲಾದ ಮೇಘನಾಥ್, ರಮಾನಾಥರು ಸುಳ್ಯ ನ್ಯಾಯಾಲಯಕ್ಕೆ ಶರಣಾಗಿದ್ದು ಅವರಿಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು‌ ನೀಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ವಿನಯ್ ಎಸ್.ಕೆ. ಸೋಣಂಗೇರಿ ಹಾಗೂ ಹರಿಪ್ರಸಾದ್ ರೈ ಪಿ ವಾದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.