ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೆ.ಎಸ್.ಆರ್.ಟಿ.ಸಿ.‌ ಸಿಬ್ಬಂದಿಗಳ ಮುಷ್ಕರ ಅನಿರ್ದಿಷ್ಟಾವಧಿಗೆ ಮುಂದುವರೆದಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯವು 8.04.2021 ರಿಂದ 10.04.2021 ರ ವರೆಗೆ ನಿಗದಿಪಡಿಸಿದ್ದ ಎಲ್ಲಾ ಪರೀಕ್ಷೆಗಳನ್ನು ಮೂಂದೂಡಲಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಂಗಳೂರು ವಿ.ವಿ. ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.