Breaking News

ಜೇಸಿಐ ಪಯಸ್ವಿನಿ : ಮಾಹಿತಿ ಕಾರ್ಯಾಗಾರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಅಜ್ಜಾವರ ಪ್ರೌಢಶಾಲೆಯ  10ನೇ ತರಗತಿಯ ವಿದ್ಯಾರ್ಥಿಗಳಿಗೆ ಎಂಪವರ್ ಯೂತ್ ತರಬೇತಿ ಕಾರ್ಯಕ್ರಮವು ಎ.3ರಂದು  ರಾಷ್ಟ್ರೀಯ ತರಬೇತುದಾರರಾದ ಜೇಸಿ ಸೀತಾರಾಮ ಕೇವಳರವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಜೇಸಿ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೇಸಿ ಗುರುರಾಜ ಅಜ್ಜಾವರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಗುರುಗಳಾದ ಗೋಪಿನಾಥ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುಂದರ, ಜೇಸಿ ರಂಜಿತ್ ಕುಕ್ಕೆಟ್ಟಿ, ಜೇಸಿ ನವೀನ್ ಕುಮಾರ್, ಜೇಸಿ ಚೇತನ್ ಚಿಲ್ಪಾರ್, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.