ರಾಷ್ಟ್ರೀಯ ಪೋಷಣ್ ಯೋಜನೆಯಡಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಯೋಜನೆ, ಸುಳ್ಯ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಯೋಜನೆಯಡಿ ಪೋಷಣ್ ಪಕ್ವಾಡ ಕಾರ್ಯಕ್ರಮವನ್ನು ಮಾ.16 ರಿಂದ ರಿಂದ 31 ರವರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕೆ. ವಿ. ಜಿ. ಆಯುರ್ವೇದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಘಟಕಾಧಿಕಾರಿ ಡಾ. ಪ್ರಮೋದ್ ಪಿ. ಎ. ಹಾಗೂ ಸ್ವಯಂ ಸೇವಕರು ಭಾಗವಹಿಸಿದರು. ಡಾ. ಪ್ರಮೋದ್ ಪಿ. ಎ. ರವರು ಆರೋಗ್ಯಕ್ಕೆ ಆಯುರ್ವೇದ ಎಂಬ ವಿಷಯದ ಬಗ್ಗೆ ಮಾತನಾಡುತ್ತಾ ಆಗಮಿಸಿದಂತಹ ಸಭಿಕರಲ್ಲಿ ಆಯುರ್ವೇದದಲ್ಲಿ ತಿಳಿಸಿದಂತಹ ಆಹಾರದ ವಿಧಿವಿಧಾನದ ಬಗ್ಗೆ ಜಾಗೃತಿಯನ್ನು ಮೂಡಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.