ಬೆಳ್ಳಾರೆ ಶ್ರೀ ಮೊಬೈಲ್ ಸರ್ವೀಸಸ್ ಅಂಗಡಿಗೆ ಕಳ್ಳರು ನುಗ್ಗಿ ಕಳವು

Advt_Headding_Middle
Advt_Headding_Middle

 

ಬೆಳ್ಳಾರೆ ಮೇಲಿನ ಪೇಟೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಶ್ರೀ ಮೊಬೈಲ್ ಸರ್ವೀಸಸ್ ಅಂಗಡಿಗೆ ಎಪ್ರಿಲ್  8 ರಂದು ರಾತ್ರಿ ಕಳ್ಳರು ಬೀಗ ಒಡೆದು ನಗದು ಹಾಗೂ ಸರ್ವೀಸ್ ಗೆ ಇಡಲಾದ ಹಲವು ಮೊಬೈಲ್ ಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಈ ಕುರಿತು ಮಾಲಕ ಗುಣ ಇವರು ಬೆಳ್ಳಾರೆ ಪೋಲಿಸ್ ಠಾಣೆಗೆ ಮಾಹಿತಿ ತಿಳಿಸಿದ್ದು ಬೆಳ್ಳಾರೆ ಪೋಲಿಸ್ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಹಾಗೂ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು ಕಳ್ಳನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆಯೆಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.