ಕೇರ್ಪಳ – ಬೂಡು ರಸ್ತೆಗೆ ಗುದ್ದಲಿಪೂಜೆ

Advt_Headding_Middle
Advt_Headding_Middle

ಕೇರ್ಪಳ – ಬೂಡು ರಸ್ತೆ ಅಭಿವೃದ್ಧಿಗೆ ಶಾಸಕರ ವಿಶೇಷ ಅನುದಾನದಿಂದ 2೦ ಲಕ್ಷ ರೂ. ಬಿಡುಗಡೆಗೊಂಡಿದ್ದು, ಎ. 1೦ರಂದು ಸಚಿವ ಎಸ್.ಅಂಗಾರ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನ.ಪಂ. ಅಧ್ಯಕ್ಷ ವಿನಯ ಕಂದಡ್ಕ, ಉಪಾಧ್ಯಕ್ಷೆ ಶ್ರೀಮತಿ ಸರೋಜಿನಿ ಪೆಲ್ತಡ್ಕ, ಸದಸ್ಯರುಗಳಾದ ಸುಧಾಕರ ಕುರುಂಜಿಭಾಗ್, ಪ್ರವಿತಾ ಪ್ರಶಾಂತ್, ಸ್ಥಳಿಯರಾದ ಬೂಡು ರಾಧಾಕೃಷ್ಣ ರೈ, ಕುಸುಮಾಧರ ಬೂಡು, ಗಣೇಶ್, ಸುನಿಲ್ ಕೇರ್ಪಳ ಮೊದಲಾದವರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.