ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಷುಕಣಿ

Advt_Headding_Middle
Advt_Headding_Middle

 

 

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಎ.14 ರಂದು ಸೌರಮಾನ ಯುಗಾದಿ ಪ್ರಯುಕ್ತ ಶ್ರೀ ದೇವರಿಗೆ ವಿಷುಕಣಿ ಅರ್ಪಿಸಲಾಯಿತು.
ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ,ಮತ್ತು ಜೀರ್ಣೋದ್ಧಾರ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.