ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ

Advt_Headding_Middle
Advt_Headding_Middle

ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ 130 ನೇ ಜನುಮ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳರವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಯವರು ಮತ್ತು ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ ಕೆ. ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.