ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಹ: ಪೂರ್ಣ ಭಜನೆ

Advt_Headding_Middle
Advt_Headding_Middle

 

ಶ್ರೀ ವಿದ್ಯಾಸಾಗರ ಭಜನಾ ಸಂಗಮ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಾಂದ್ರಮಾನ ಯುಗಾದಿ ಸಂದರ್ಭದ ಎ.14 ರಂದು ದೇವಸ್ಥಾನದ ಧರ್ಮಸಮ್ಮೇಳನ ಮಂಟಪದಲ್ಲಿ 13ನೇ ವರ್ಷದ ಅಹ: ಪೂರ್ಣ ಭಜನಾ ಸೇವೆ ನಡೆಯಿತು.

ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ವರೆಗೆ ಭಜನಾ ಕಾರ್ಯಕ್ರಮ ನಡೆದಿದ್ದು ಒಟ್ಟು 1೦ ತಂಡಗಳು ಭಜನಾ ಕಾರ್ಯಕ್ರಮ ನಡೆಸಿದವು.
ವಿಶೇಷ ವಾಗಿ ಸಂಜೆ ತಾಳ ನಿನಾದಂ ಮಕ್ಕಳ ಕುಣಿತ ಭಜನಾ ತಂಡದವರಿಂದ ಕುಣಿತ ಭಜನೆ ನಡೆಯಿತು.
ಭಜನಾ ಕಾರ್ಯಕ್ರಮ ವನ್ನು ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ ದೀಪಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭ ದಲ್ಲಿ ವಿದ್ಯಾಸಾಗರ ಕಲಾಶಾಲೆ ಸಂಚಾಲಕರಾದ ಗಣೇಶ್ ಪರ್ವತಮುಖಿ, ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಗಿರಿಧರ ಸ್ಕಂದ,ವಿದ್ಯಾಸಾಗರ ಕಲಾಶಾಲೆ ಸದಸ್ಯರಾದ ಸತ್ಯಶಂಕರ ಭಟ್, ಕಾರ್ತಿಕ, ಶಿವಾನಂದ ಕಿಣಿ, ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.