ತೊಡಿಕಾನ : ನಿವೃತ್ತ ಅಂಚೆ ಪಾಲಕ ಎಸ್ . ಪಿ. ಲೋಕನಾಥರಿಗೆ ಸನ್ಮಾನ

Advt_Headding_Middle
Advt_Headding_Middle

 

ಗೂನಡ್ಕ ಶಾಖಾ ಅಂಚೆ ಕಛೇರಿಯಲ್ಲಿ 40 ವರ್ಷಕ್ಕಿಂತಲೂ ಅಧಿಕ ಕಾಲ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ್ದ , ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಎಸ್ . ಪಿ. ಲೋಕನಾಥರಿಗೆ ದೇವಸ್ಥಾನದ ವತಿಯಿಂದ ಸನ್ಮಾನ ಕಾರ್ಯಕ್ರಮ ಎ. 14 ರಂದು ನಡೆಯಿತು.
ಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ .ಬಿ. ದಿವಾಕರ ರೈ ಯವರು ದೇವಸ್ಥಾನದ ವತಿಯಿಂದ ಸನ್ಮಾನಿಸಿದರು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು , ಸದಸ್ಯರಾದ ಉಮಾಶಂಕರ್ ಅಡ್ಯಡ್ಕ , ವೇದಾವತಿ ಕುತ್ತಮೊಟ್ಟೆ , ಚಂದ್ರಪ್ರಕಾಶ್ ಪಾನತ್ತಿಲ , ವಾರಿಜ ಕುರುಂಜಿ , ಸುಳ್ಯ ಅಂಚೆ ನಿರೀಕ್ಷಕ ಸುದೀಪ್ ಕುಮಾರ್ , ಅರಂತೋಡು ತೊಡಿಕಾನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಚಂದ್ರಕಲಾ ಕುತ್ತಮೊಟ್ಟೆ , ಭವಾನಿಶಂಕರ ಅಡ್ತಲೆ , ಕೆ.ಕೆ.ನಾರಾಯಣ , ದೇವಸ್ಥಾನದ ಮೆನೇಜರ್ ಆನಂದ ಕಲ್ಲಗದ್ದೆ, ಮೇದಪ್ಪ ಗೌಡ ಉಳುವಾರು ಮೊದಲಾದವರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.