ಕೋವಿಡ್ ಲಸಿಕೆ ಉತ್ಸವಕ್ಕೆ ತಹಶೀಲ್ದಾರ್‌ರಿಂದ ಚಾಲನೆ

Advt_Headding_Middle
Advt_Headding_Middle

ಇಂದು ತಾಲೂಕಿನ 26 ಕಡೆಗಳಲ್ಲಿ ಕೋವಿಡ್ ಲಸಿಕೆ ವಿತರಣೆ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಸುಳ್ಯ ತಹಶೀಲ್ದಾರ್ ಕು. ಅನಿತಾಲಕ್ಷ್ಮಿ ಚಾಲನೆ ನೀಡಿದರು. ಸುಳ್ಯ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಎದುರು ನಡೆದ ಸಮಾರಂಭದಲ್ಲಿ ಅವರು ಭಾಗವಹಿಸಿ ಲಸಿಕಾ ಕೇಂದ್ರಕ್ಕೆ ಔಷಧಿ ತುಂಬಿಕೊಂಡು ಹೊರಡುವ ವಾಹನಕ್ಕೆ ಚಾಲನೆ ನೀಡಿದರು.
ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.