ಮದುವೆ, ಸಮಾರಂಭಗಳಿಗೆ ಕಠಿಣ ನಿರ್ಬಂಧ

Advt_Headding_Middle
Advt_Headding_Middle

ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಕೊರೋನಾ ೨ನೇ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅನೇಖ ಕಠಿಣ ನಿರ್ಬಂಧಗಳನ್ನು ಸರಕಾರ ಜಾರಿಗೆ ತರುತ್ತಿದ್ದು, ಇದೀಗ ಮದುವೆ, ಸಮಾರಂಭಗಳಿಗೆ ಸಂಬಂಧಿಸಿದಂತೆ ಸರಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಈಗಷ್ಟೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಅದರಂತೆ ಒಳಾಂಗಣದಲ್ಲಿ ಮದುವೆ ಹಾಗೂ ಸಮಾರಂಭಗಳಿಗೆ ೧೦೦ ಜನರ ಮಿತಿ ಹೇರಲಾಗಿದೆ. ಹೊರಾಂಗಣದ ಕಾರ್ಯಕ್ರಮಗಳಿಗೆ ೨೦೦ ಜನರ ಮಿತಿ ಹೇರಲಾಗಿದೆ. ಅನಗತ್ಯವಾಗಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.