ಚಿಲ್ತಡ್ಕ : ಶ್ರಮದಾನ

Advt_Headding_Middle
Advt_Headding_Middle

 

ನಾಲ್ಕೂರು ಗ್ರಾಮದ ಚಿಲ್ತಡ್ಕ ಶ್ರೀ ಉಳ್ಳಾಕುಲು ಕುಮಾರ ದೈವಗಳ ಪುನಃ ಪ್ರತಿಷ್ಠೆ ಹಾಗೂ ನೇಮೋತ್ಸವ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ದೈವಗಳ ಮಾಡದಲ್ಲಿ ಕೆಲವೊಂದು ಕೆಲಸ ಕಾರ್ಯಗಳು ಭರದಿಂದ ಶ್ರಮದಾನದ ಮುಖಾಂತರ ನಡೆಯುತ್ತಿದೆ.
ನಿನ್ನೆ ನಡೆದ ಶ್ರಮದಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ದಿನೇಶ್ ಹಾಲೆಮಜಲು ವಹಿಸಿದ್ದರು. ಸುಮಾರು ಇಪ್ಪತ್ತೈದು ಮಂದಿ ಭಕ್ತರು ಭಾಗವಹಿಸಿ ದೈವಸ್ಥಾನದ ಚಪ್ಪರ ಕೆಲಸ ಮಾಡಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ ಚಿಲ್ತಡ್ಕ, ಗೌರವಾಧ್ಯಕ್ಷ ಜತ್ತಪ್ಪ ಮಾಸ್ತರ್ ಹಾಗೂ ಸ್ವಾಗತ ಸಮಿತಿಯ ಸಂಚಾಲಕ ವಿನಯ ಸಾಲ್ತಾಡಿ ಸೇರಿದಂತೆ ಮತ್ತಿತರರು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.