ಕುಕ್ಕುಜಡ್ಕ ಸೊಸೈಟಿ ಅಧ್ಯಕ್ಷ ರಾಘವೇಂದ್ರ ಪುಳಿಮಾರಡ್ಕರಿಗೆ ಪತ್ನಿ ವಿಯೋಗ

Advt_Headding_Middle
Advt_Headding_Middle

 

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ಪುಳಿಮಾರಡ್ಕರವರ ಪತ್ನಿ ಶ್ರೀಮತಿ ನಾಗವೇಣಿಯವರು ನಿನ್ನೆ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಜ್ವರದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತೆಂದು ತಿಳಿದುಬಂದಿದೆ. ಮೃತರು ಪತಿ ಮತ್ತು ಇಬ್ಬರು ಮಕ್ಕಳಾದ ಪುನೀತ್ ಹಾಗೂ ಹರ್ಷಿತಾರನ್ನು, ಬಂಧುಗಳನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.