ಕೊರೊನ ಹೆಚ್ಚಳ ; ಸಚಿವರಿಂದ ನಾಳೆ ಸುಳ್ಯದಲ್ಲಿ ಸಭೆ

Advt_Headding_Middle
Advt_Headding_Middle

ಕೋವಿಡ್ ನಿಯಂತ್ರಣಕ್ಕೆ ಸರಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು ,ಸುಳ್ಯದಲ್ಲಿಯೂ ಕೊರೋನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಚರ್ಚಿಸಲು ನಾಳೆ (ಎ.23)ರಂದು ಪೂ.11ಕ್ಕೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ಅಧಿಕಾರಿಗಳ ವಿಶೇಷ ಸಭೆಯನ್ನು ಸಚಿವರಾದ ಎಸ್.ಅಂಗಾರ ರವರು ಕರೆದಿದ್ದಾರೆ.
ಸಭೆಯಲ್ಲಿ ಕಂದಾಯ ,ಆರೋಗ್ಯ ಮತ್ತು ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಚಿವರು ಸುದ್ದಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.