ಅಶ್ವಿನಿಯವರಿಗೆ ಬಿ.ಎಡ್ ನಲ್ಲಿ ಡಿಸ್ಟಿಂಕ್ಷನ್

Advt_Headding_Middle
Advt_Headding_Middle

ಅಮರ ಪಡ್ನೂರು ಗ್ರಾಮದ ಹೊಸಮಜಲು ಜಾಣಪ್ಪ ನಾಯ್ಕ್ ಮತ್ತು ಶಾರದಾ ದಂಪತಿ ಪುತ್ರಿ ಅಶ್ವಿನಿ ಅವರು ಈ ಸಾಲಿನ ಬಿ.ಎಡ್ ಪರೀಕ್ಷೆಯಲ್ಲಿ ಶೇ.77.24 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುತ್ತೂರು ವಿವೇಕಾನಂದ ಕಾಲೇಜು ತೆಂಕಿಲ ಇಲ್ಲಿನ ವಿದ್ಯಾರ್ಥಿನಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.