ದಿ. ನಾಗವೇಣಿ ಪುಳಿಮಾರಡ್ಕರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Advt_Headding_Middle
Advt_Headding_Middle

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ಪುಳಿಮಾರಡ್ಕ ರವರ ಧರ್ಮಪತ್ನಿ ಶ್ರೀಮತಿ ನಾಗವೇಣಿ ಪುಳಿಮಾರಡ್ಕ ರವರು ಎ.17 ರಂದು ದೈವಾಧೀನರಾಗಿದ್ದು ಅವರ ಉತ್ತರ ಕ್ರಿಯಾಧಿ ಸದ್ಗತಿ ಕಾರ್ಯಕ್ರಮ ಎ.27 ರಂದು ಮೃತರ ಸ್ವಗೃಹದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅವರ ಜೀವನಗಾಥೆಯ ಕುರಿತು ಶಿಕ್ಷಕಿ ಚಂದ್ರಮತಿ ಶಾಂತಿನಗರ ರವರು ನುಡಿನಮನ ಸಲ್ಲಿಸಿದರು. ಮೃತರ ಪತಿ, ಪುತ್ರ, ಪುತ್ರಿ , ಕುಟುಂಬದ ಹಿರಿಯ – ಕಿರಿಯ ಸದಸ್ಯರು ಹಾಗೂ ಬಂಧುಗಳು ಉಪಸ್ಥಿತರಿದ್ದರು. ಆಗಮಿಸಿದ ಬಂಧು- ಮಿತ್ರರು ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು. ಕೋವಿಡ್-19 ರ ಸರ್ಕಾರದ ಆದೇಶದ ಪ್ರಕಾರ ನಿಯಮಾನುಸಾರ ನಿಯಮಿತ ಮಂದಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.