ಲಾಕ್ ಡೌನ್ : 5 ಕಡೆಯಲ್ಲಿ ಪೋಲೀಸ್ ಚೆಕ್ ಪೋಸ್ಟ್

Advt_Headding_Middle
Advt_Headding_Middle

 

ಅನಗತ್ಯ ತಿರುಗಾಟ ಬೇಡ : ಪೋಲೀಸ್ ಇಲಾಖೆ ಮನವಿ

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಸುಳ್ಯ ಪೋಲೀಸ್ ಠಾಣಾ ವ್ಯಾಪ್ತಿಯ 5 ಕಡೆಗಳಲ್ಲಿ ಚೆಕ್ ಪೋಸ್ಟ್ ಗೆ ಪೋಲೀಸ್ ಇಲಾಖೆ ನಿರ್ಧರಿಸಿದೆ.

ಸುಳ್ಯದ ಜ್ಯೋತಿ ಸರ್ಕಲ್, ಗಾಂಧಿನಗರ, ಮಂಡೆಕೋಲು ಗ್ರಾಮದ ಕನ್ಯಾನ, ಮುರೂರು ಹಾಗೂ ಕಲ್ಲುಗುಂಡಿಯಲ್ಲಿ ಚೆಕ್ ಪೋಸ್ಟ್ ಇರುತ್ತದೆ.

ಅಗತ್ಯವಿದ್ದಲ್ಲಿ‌ ಮಾತ್ರ ಮನೆಯಿಂದ ಹೊರಗೆ ಬನ್ನಿ. ಅನಗತ್ಯ ತಿರುಗಾಟ ಬೇಡ. ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಆ ಬಳಿಕ ಆರೋಗ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲವೂ ಸರಕಾರದ ನಿಯಮದಂತೆ ಮುಚ್ಚಲಾಗುತ್ತದೆ. ಸಾರ್ವಜನಿಕರು ಸಹಕಾರ ನೀಡಬೇಕು. ಕೃಷಿ, ಕಾರ್ಮಿಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸುಳ್ಯ ಎಸ್.ಐ. ಹರೀಶ್ ಎಂ. ಆರ್. ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.