ಕ್ರೈಸ್ತ ಅಲ್ಪಸಂಖ್ಯಾತರ ಸೊಸೈಟಿ :  ಬೆಳಿಗ್ಗೆ 9ಗಂಟೆಯಿಂದ  ಮಧ್ಯಾಹ್ನ 1 ಗಂಟೆಯವರೆಗೆ ವ್ಯವಹಾರ

Advt_Headding_Middle
Advt_Headding_Middle

 

 

ರಾಜ್ಯದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ಮುಕ್ತಾಯಗೊಳ್ಳುವವರೆಗೆ ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೊದ್ದೇಶ ಸಹಕಾರಿ ಸಂಘದ ವ್ಯವಹಾರವನ್ನು ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೆಳಗ್ಗೆ 9.00ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರಕ್ಕೆ ಸಮಯ ನಿಗದಿಪಡಿಸಲಾಗಿದೆ. ಸದಸ್ಯರು ಗಮನಿಸಿ, ಕೋವಿಡ್ ಮುಂಜಾಗ್ರತಾ ಕ್ರಮ ಅನುಸರಿಸಿ ಸಹಕರಿಸಬೇಕೆಂದು ಸಂಘದ ಅಧ್ಯಕ್ಷ ಬಿಟ್ಟಿ ಬಿ.ನೆಡುನಿಲಂ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.