ಲಾಕ್ ಡೌನ್ ಹಿನ್ನೆಲೆ ಕನಕಮಜಲು ಪ್ರಾ.ಕೃ.ಪ.ಸ.ಸಂಘದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ವ್ಯವಹಾರ

Advt_Headding_Middle
Advt_Headding_Middle

ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹಬ್ಬಿರುವ ಕಾರಣ ಕರ್ನಾಟಕ ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ). ಜಾಲ್ಸೂರು ಇದರ ಬ್ಯಾಂಕಿಂಗ್ ವ್ಯವಹಾರದ ಸಮಯ ತಾತ್ಕಾಲಿಕವಾಗಿ ಬದಲಾಗಿದೆ.


ಎ.27ರಿಂದ ಮೇ.11ರ ವರೆಗೆ ಬದಲಾಗಿರುವ ಸಮಯ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12:00 ಗಂಟೆ ತನಕ ಕನಕಮಜಲು ಸಂಘದ ಪ್ರಧಾನ ಕಛೇರಿ ಹಾಗೂ ಜಾಲ್ಸೂರು ಶಾಖಾ ಕಛೇರಿಯಲ್ಲಿ ವ್ಯವಹಾರ ನಡೆಯಲಿದ್ದು, ಗ್ರಾಹಕರು ಈ ಸಮಯದಲ್ಲಿ ಬ್ಯಾಂಕಿನಲ್ಲಿ ವ್ಯವಹಾರ ನಡೆಸಬಹುದಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.