ಗ್ರಾಮ ಪಂಚಾಯತ್ ಅಧ್ಯಕ್ಷ/ಉಪಾಧ್ಯಕ್ಷ/ಸದಸ್ಯ ರ ಗೌರವಧನ ಹೆಚ್ಚಳ ಕ್ಕೆ ಮನವಿ

Advt_Headding_Middle
Advt_Headding_Middle

 

ಪೆರುವಾಜೆ ಗ್ರಾಮ ಪಂಚಾಯತ್ ಇದರ ಸಾಮಾನ್ಯ ಸಭೆ ಅಧ್ಯಕ್ಷ ರಾದ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ,ಸದಸ್ಯರ ಗೌರವ ಧನ ಅತಿ ಕಡಿಮೆ ಯಾಗಿದ್ದು ಇದನ್ನು ಪರಿಷ್ಕರಿಸಲು ಸರ್ಕಾರ ಕ್ಕೆ ಮನವಿ ಮಾಡಲು ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ಸಭೆಯಲ್ಲಿ ವಿಚಾರ ಮಂಡಿಸಿದಾಗ ಪಂಚಾಯತ್ ಸದಸ್ಯ ರೆಲ್ಲರು ಬೆಂಬಲಿಸಿದರು.ಇದರ ಬಗ್ಗೆ ನಿರ್ಣಯ ಕೈಗೊಳ್ಳುವ ಮೂಲಕ ಸರ್ಕಾರ ಕ್ಕೆ ಬೇಡಿಕೆ ಸಲ್ಲಿಸಲು ಪಂಚಾಯತ್ ಅಧ್ಯಕ್ಷ ರಾದ ಜಗನ್ನಾಥ ಪೂಜಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರಿಗೆ ಸಲಹೆ ನೀಡಿ,ನಿರ್ಣಯಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ
, ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಪದ್ಮನಾಭ ಶೆಟ್ಟಿ, ಶ್ರೀಮತಿ ಶಹಿನಾಜ್ ಅಬ್ದುಲ್ ರಹೀಂ,. ಶ್ರೀಮತಿ ರೇವತಿ, ಶ್ರೀಮತಿ ಗುಲಾಬಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.