ಪೆರುವಾಜೆ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರಿಂದ ಅಂಗನವಾಡಿ ಗೆ ಮೇಜು ಕೊಡುಗೆ

Advt_Headding_Middle
Advt_Headding_Middle

 

ಪೆರುವಾಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ಜಯಲಕ್ಷ್ಮಿ, ದಯಾನಂದ, ಶ್ರೀಮತಿ ಅಕ್ಷತಾ, ದಾಮೋದರ, ಶ್ರೀಮತಿ ಹರಿಣಾಕ್ಷಿ ಇವರೆಲ್ಲರು ಜೊತೆ ಸೇರಿ ಪೆರುವಾಜೆ ಅಂಗನವಾಡಿ ಕೇಂದ್ರಕ್ಕೆ ಮೇಜು ಕೊಡುಗೆಯಾಗಿ ನೀಡುವ ಮೂಲಕ ಆದರ್ಶ ಮೆರೆದಿದ್ದಾರೆ.
ಈ ಕೊಡುಗೆಯನ್ನು ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಅಂಗನವಾಡಿ ಶಿಕ್ಷಕಿಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪಂಚಾಯತ್ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ, ಪದ್ಮನಾಭ ಶೆಟ್ಟಿ, ಶ್ರೀಮತಿ ಗುಲಾಬಿ, ಶ್ರೀಮತಿ ರೇವತಿ, ಶ್ರೀಮತಿ ಶಹಿನಾಜ್ ,ಮಾಧವ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.