ಸುಳ್ಯ : ಕೋವಿಡ್ ಲಸಿಕಾ ಕೇಂದ್ರಕ್ಕೆ ಸಚಿವ ಎಸ್. ಅಂಗಾರ ಭೇಟಿ

Advt_Headding_Middle
Advt_Headding_Middle

 

 

ಸುಳ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕೆಯನ್ನು ನೀಡುತ್ತಿದ್ದು, ಅಲ್ಲಿಗೆ ಸಚಿವ ಎಸ್.ಅಂಗಾರರವರು ಭೇಟಿ ನೀಡಿದರು.
ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ಲಸಿಕಾ ಕೇಂದ್ರವು ಇಂದಿನ ತನಕ ಸ ಮಾ ಹಿ ಪ್ರಾ ಶಾಲೆಯಲ್ಲಿ ನಡೆಯುತ್ತಿದ್ದು, ಪಾರ್ಕಿಂಗ್ ಹಾಗೂ ಸ್ಥಳಾವಕಾಶದ ಕೊರತೆಯನ್ನು ಮನಗಂಡು ಎ.30 ರಿಂದ ಪುರಭವನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.