ಮೇ.1 ರಂದು ಆಲೆಟ್ಟಿ ಪಂಚಾಯತ್ ನಲ್ಲಿ ಕೊವಿಡ್ ಟೆಸ್ಟ್

Advt_Headding_Middle
Advt_Headding_Middle

 

ಆಲೆಟ್ಟಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೇ.1 ರಂದು ಆರೊಗ್ಯ ಇಲಾಖೆ ವತಿಯಿಂದ ಕೋವಿಡ್ ಟೆಸ್ಟ್ ಮಾಡಲಾಗುವುದು . ಬೆಳಗ್ಗೆ ಗಂಟೆ 10.30 ರಿಂದ ಮಧ್ಯಾಹ್ನ 1.00 ರ ತನಕ ನಡೆಯಲಿದ್ದು ಗ್ರಾಮದ ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.