ಎಸ್ ವೈ ಎಸ್ ಸುಳ್ಯ ಬ್ರಾಂಚ್ ಮತ್ತು ಎಸ್.ಎಸ್.ಎಫ್ ಗಾಂಧಿನಗರ ಶಾಖೆ ವತಿಯಿಂದ ರಮಝಾನ್ ಕಿಟ್ ವಿತರಣೆ

Advt_Headding_Middle
Advt_Headding_Middle

 

ಪ್ರತಿ ವರ್ಷ ರಮಝಾನ್ ತಿಂಗಳಲ್ಲಿ ಅರ್ಹ ಬಡ ಕುಟುಂಬವನ್ನು ಆಯ್ಕೆ ಮಾಡಿ 1 ತಿಂಗಳಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಒಳಗೂಂಡ ರಂಜಾನ್ ಕಿಟ್ ವಿತರಿಸಲಾಗುತ್ತಿತ್ತು. ಈ ಬಾರಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಗಾಂಧಿ ನಗರ ಜಮಾತಿಗೆ ಒಳಪಟ್ಟ 25 ಮನೆಗಳಿಗೆ ಕಿಟ್ ವಿತರಿಸಲಾಯಿತು. ದಾನಿಗಳ ಸಹಕಾರದೂಂದಿಗೆ ಸಿದ್ದೀಕ್ ಕಟ್ಟೆಕಾರ್ ನೇತೃತ್ವದಲ್ಲಿ ವಿತರಣಾ ಕಾರ್ಯಕ್ರಮ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.