ಅನಾರೋಗ್ಯ ಪೀಡಿತ ಅಟೋಚಾಲಕ ಯುವಕನಿಗೆ ಚಿಕಿತ್ಸೆಯ ನೆರವಿಗೆ ಮನವಿ

Advt_Headding_Middle
Advt_Headding_Middle

ಆಲೆಟ್ಟಿ ಗ್ರಾಮದ ಅರಂಬೂರು ನಿವಾಸಿ ಅಝೀಜ್ ಎಂಬವರ ಪುತ್ರ ಅಟೋಚಾಲಕ ಶೇಕ್ ಅಬ್ದುಲ್ ಫಯಾಜ್ ರವರು ಅಪೆಂಡಿಕ್ಸ್ ಖಾಯಿಲೆಯಿಂದ ಬಳಲುತ್ತಿದ್ದು ಅವರನ್ನು ಮಂಗಳೂರಿನ ಅಥೆನಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿರುತ್ತಾರೆ. ಜೀವನ್ಮರಣ ಹೋರಾಟದಲ್ಲಿರುವ ಯುವಕನ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚ ತಗುಲಲಿದ್ದು ಕಡು ಬಡತನದಲ್ಲಿರುವ ಈತನ ಮನೆಯವರೂ ಆರ್ಥಿಕ ಸಂಕಷ್ಟದಲ್ಲಿದ್ದು ಯುವಕನ ಚಿಕಿತ್ಸೆಗೆ ದಾನಿಗಳು ನೆರವಾಗುವಂತೆ ಮನವಿ ಮಾಡಿರುತ್ತಾರೆ.
ಶೇಕ್ ಅಬ್ದುಲ್ ಫಯಾಜ್
A/c No: 599102010003250
Ifsc: UBIN0559911
Union Bank sullia

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.