ಚಿಕ್ಕಮಗಳೂರಿನಲ್ಲಿ ಸಚಿವ ಅಂಗಾರ ಪ್ರವಾಸ

Advt_Headding_Middle

 

 

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ರವರು ಇಂದು ಕಡೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ವೈರಸ್ ನಿಯಂತ್ರಣ ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್,ಕಡೂರು ಶಾಸಕರಾದ ಬೆಳ್ಳಿ ಪ್ರಕಾಶ್ ಈ ಸಂದರ್ಭ ಉಪಸ್ಥಿತರಿದ್ದರು.
ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಯಂತ್ರವನ್ನು ಉದ್ಘಾಟಿಸಲಾಯಿತು. ಇಂದಿರಾ ಕ್ಯಾಂಟೀನ್ ಗೆ ಮತ್ತು ಕೋವಿಡ್ ಕೇರ್ ಸೆಂಟರ್ ಗೆ ಸಚಿವರು ಕೇಂದ್ರಕ್ಕೆ ಭೇಟಿ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.