ಪಂಜದಲ್ಲಿ ಕೋವಿಡ್ ಕೇರ್ ಸೆಂಟರ್ : ಸಹಾಯಕ ಕಮೀಷನರ್ ಪರಿಶೀಲನೆ

Advt_Headding_Middle

 

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯುವ ಕುರಿತು ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಇಂದು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

“ಇಲ್ಲಿ 50 ಜನರಿಗೆ ಎರಡು ವಸತಿ ಶಾಲೆಯನ್ನು ಬಳಸಬಹುದು. ಅದಕ್ಕಾಗಿ ವೈದ್ಯಕೀಯ ಸಿಬ್ಬಂದಿಗಳು, ವಾಹನ ಸೇರಿದಂತೆ ಎಲ್ಲಾ ಸೌಲಭ್ಯಗಳ ಕುರಿತು ಪಟ್ಟಿ ‌ತಯಾರಿಸಿ ಕೂಡಲೇ ಕಳುಹಿಸಿ ಕೊಡಿ “ಎಂದು ಅವರು ಸಲಹೆ ನೀಡಿದರು.

ಈ ವೇಳೆ ಕಂದಾಯ‌ ನಿರೀಕ್ಷಕ ಶಂಕರ್ ಯಂ ಯಲ್, ಗ್ರಾಮ ಲೆಕ್ಕಾಧಿಕಾರಿ ಯಲ್ ಯಂ ತುಕರಾಮ್, ಗ್ರಾಮ ಸಹಾಯಕ ದೀಕ್ಷಿತ್ ಕೆ ಎನ್ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಚಲಪತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನೇತ್ರಾವತಿ ಕಲ್ಲಾಜೆ, ಸದಸ್ಯರಾದ ನಾರಾಯಣ ಕೃಷ್ಣನಗರ, ಚಂದ್ರಶೇಖರ ದೇರಾಜೆ,ಶರತ್ ಕುದ್ವ, ಲಿಖಿತ್ ಪಲ್ಲೋಡಿ,ಮಾಜಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ಮಾಜಿ ಸದಸ್ಯ ಲೋಕೇಶ್ ಬರೆಮೇಲು ,ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ, ಮಂಗಳೂರು ಜನತಾ ಬಜಾರ್ ನಿರ್ದೇಶಕ ಚಿನ್ನಪ್ಪ ಗೌಡ ಚೊಟ್ಟೆಮಜಲು ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.