ಅರಂತೋಡು : ಕಂಟೈನ್‌ಮೆಂಟ್ ವಲಯದಲ್ಲಿರುವ ಮನೆಗಳಿಗೆ ಪಡಿತರ ವಿತರಣೆ

Advt_Headding_Middle

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕಂಟೈನ್‌ಮೆಂಟ್ ವಲಯದಲ್ಲಿರುವ 12 ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರಕಾರದ ಗರೀಬ್ ಕಲ್ಯಾಣ್ ಯೋಜನೆ ಮತ್ತು ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯ ಮೇ ತಿಂಗಳ ಪಡಿತರವನ್ನು ಮನೆಗಳಿಗೆ ತಲುಪಿಸಲಾಯಿತು.
ಈ ಕುಟುಂಬಗಳಿಗೆ ಗಾಳಿವನ ಗೌರಿಶಂಕರ್ ನೀಡಿದ ದಿನಸಿ ಮತ್ತು ತರಕಾರಿ ಕಿಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ನಿರ್ದೇಶಕರಾದ ಸಂತೋಷ್ ಚಿಟ್ಟನ್ನೂರು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ವಾಸುದೇವ ನಾಯಕ್ ಗ್ರಾಮ ಪಂಚಾಯತ್ ನ ಸದಸ್ಯರಾದ ವೆಂಕಟ್ರಮಣ ಪೆತ್ತಾಜೆ, ಭವಾನಿ ಚಿಟ್ಟನ್ನೂರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.