ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ ಕೊಡಿಯಾಲ

Advt_Headding_Middle

 

ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ ಕೊಡಿಯಾಲ ಇದರ ವತಿಯಿಂದ ಕೊರೊನ ಮಹಾಮಾರಿ ರೋಗದಿಂದ ಸಮಾಜದ ಎಲ್ಲಾ ವರ್ಗದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಸಂದರ್ಭದಲ್ಲಿ ಕೊಡಿಯಾಲ ಗ್ರಾಮದ ಕಲ್ಪಡ ಒಂದನೇ ವಾರ್ಡಿನ 18 ಬಡ ಕುಟುಂಬಗಳಿಗೆ 15 ದಿವಸದ ಆಹಾರ ಸಾಮಗ್ರಿಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಾಮಾಜಿಕ ಮುಂದಾಳು ಯತೀಶ್ ಆರ್ವಾರ , ಶ್ರೀ ಉಳ್ಳಾಕುಲು ದೈವಸ್ಥಾನ ಕಲ್ಪಡ ಇದರ ಮೊಕ್ತೇಸರರಾದ ಶಿವರಾಮ ಉಪಾಧ್ಯಾಯ ಮತ್ತು ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಚಾಲನೆ ನೀಡಿದರು. ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಇದರ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ , ಕಾರ್ಯದರ್ಶಿ ಹರ್ಷನ್ ಕೆ.ಟಿ , ಭಾಸ್ಕರ ಗೌಡ ಕೆ , ಲೋಹಿತ್ ಪಿ , ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯಕ್ ಕೊಡಿಯಾಲ , ಜಯಂತ್ ಕಾಯರ್ತಡ್ಕ , ಕೇಶವ ಕೆ.ಪಿ , ಗಣೇಶ್ ಪೆರ್ಲೋಡಿ ಮತ್ತು ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಯುವಕರ ತಂಡದ ಈ ಮಾದರಿ ಕೆಲಸಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.