ತೌಕ್ತೆ ಚಂಡ ಮಾರುತ : ಕರಾವಳಿ ಪ್ರದೇಶದ ಹಾನಿಗೆ ಪರಿಹಾರಕ್ಕೆ ಸಚಿವರಿಂದ ಸಿ.ಎಂ. ಗೆ ಮನವಿ

Advt_Headding_Middle

ತೌಕ್ತೆ ಚಂಡಮಾರುತದಿಂದ ಕರಾವಳಿ ಪ್ರದೇಶದಲ್ಲಿ ಕಡಲ್ಕೊರೆತ ಉಂಟಾಗಿ ಮೀನುಗಾರರ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಈ ಹಿನ್ನಲೆಯಲ್ಲಿ ಸೂಕ್ತ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ರಾಜೇಶ್ ನಾಯ್ಕ್, ಸಂಜೀವ ಮಠಂದೂರು ಜೊತೆಗಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.